PHOTOS: ಭಾರತ vs ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯದ ಕೆಲವು ರೋಚಕ ಕ್ಷಣಗಳು!
ಇಂದೋರ್ನ ಹೋಲ್ಕಾರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸಾಗುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತೀಯರ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಬಾಂಗ್ಲಾದೇಶ ಕೇವಲ 150 ರನ್ಗೆ ಸರ್ವಪತನ ಕಂಡಿತು. ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 86 ರನ್ ಕಲೆಹಾಕಿದೆ.