IND vs BAN: ಭಾರತ- ಬಾಂಗ್ಲಾದೇಶ ಡೇ ನೈಟ್ ಟೆಸ್ಟ್​ನ ಕೆಲವು ರೋಚಕ ಕ್ಷಣಗಳು ಇಲ್ಲಿದೆ!

ಕೋಲ್ಕೊತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಬಾಂಗ್ಲಾದೇಶ ಡೇ ನೈಟ್ ಟೆಸ್ಟ್ ಪಂದ್ಯದಲ್ಲಿ ಭಾರತ ಅದ್ಭುತ ಪ್ರದರ್ಶನ ತೋರುತ್ತಿದೆ. ಬಾಂಗ್ಲಾವನ್ನು ಕೇವಲ 106 ರನ್​ಗೆ ಆಲೌಟ್ ಮಾಡಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ನಷ್ಟಕ್ಕೆ 174 ರನ್ ಕಲೆಹಾಕಿದೆ. 68 ರನ್​ಗಳ ಮುನ್ನಡೆ ಸಾಧಿಸಿದೆ.

First published: