1/ 12

ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಸೋಲುಂಡಿತು. ನಾಯಕ ಕ್ವಿಂಟನ್ ಡಿಕಾಕ್ ಅರ್ಧಶತಕ ಹಾಗೂ ಬೌಲರ್ಗಳ ಸಂಘಟಿತ ಹೋರಾಟದ ಫಲವಾಗಿ 9 ವಿಕೆಟ್ಗಳ ಜಯ ಸಾಧಿಸಿರುವ ದ. ಆಫ್ರಿಕಾ ತಂಡ ಸರಣಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು.
Loading...