PHOTOS: ಭಾರತ- ವೆಸ್ಟ್​ ಇಂಡೀಸ್ ಮೊದಲ ಏಕದಿನ ಪಂದ್ಯದ ಕೆಲ ರೋಚಕ ಕ್ಷಣಗಳು

ಚೆನ್ನೈನ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಶಿಮ್ರೋನ್ ಹೆಟ್ಮೇರ್ ಹಾಗೂ ಶಾಯ್ ಹೋಪ್ ಶತಕದಬ್ಬರಕ್ಕೆ ತಲೆಬಾಗಿದ ಭಾರತ ಸೋಲುಂಡಿದೆ. ಕೆರಿಬಿಯನ್ನರು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. (ಫೋಟೋ ಕೃಪೆ: BCCI, Twitter)

First published: