Ind vs WI: ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಭಾರತ ಭರ್ಜರಿ ಶುಭಾರಂಭ; ಇಲ್ಲಿವೆ ಚಿತ್ರಪಟಗಳು

ಆಂಟಿಗಾದಲ್ಲಿ ನಡೆದ ವೆಸ್ಟ್​ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಬೌಲರ್​​ಗಳ ಅದ್ಭುತ ಪ್ರದರ್ಶನ ಹಾಗೂ ರಹಾನೆಯ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನದಿಂದ ಕೊಹ್ಲಿ ಪಡೆ 318 ರನ್​ಗಳ ಜಯ ಸಾಧಿಸಿ ವಿಶ್ವ ಟೆಸ್ಟ್​ ಚಾಂಪಿಯನ್​​ಶಿಪ್​ನಲ್ಲಿ ಶುಭಾರಂಭ ಮಾಡಿದೆ.

First published: