IND vs WI: ಭಾರತ- ವೆಸ್ಟ್​ ಇಂಡೀಸ್ 2ನೇ ಏಕದಿನ ಪಂದ್ಯದ ಕೆಲ ರೋಚಕ ಕ್ಷಣಗಳು

ವಿಶಾಖಪಟ್ಟಣದ ಡಾ. ವೈಎಸ್. ರಾಜಶೇಖರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿತು. ಬ್ಯಾಟಿಂಗ್- ಬೌಲಿಂಗ್​ನಲ್ಲಿ ಮಿಂಚಿದ ಕೊಹ್ಲಿ ಹುಡುಗರು 107 ರನ್​ಗಳ ಜಯದೊಂದಿಗೆ ಸರಣಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿದೆ. (ಫೋಟೋ ಕೃಪೆ: BCCI, Twitter).

First published: