IND vs AUS: ಭಾರತ - ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿವೆ
ವಿಶ್ವದ ಎರಡು ಬಲಿಷ್ಠ ತಂಡಗಳ ನಡುವೆ ನಡೆದ ಕಾದಾಟದಲ್ಲಿ ಆಸ್ಟ್ರೇಲಿಯಾ 66 ರನ್ಗಳ ಅಮೋಘ ಜಯ ಸಾಧಿಸಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.
1/ 9
ಶುಕ್ರವಾರ ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಏಕದಿನ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿತ್ತು.
2/ 9
ವಿಶ್ವದ ಎರಡು ಬಲಿಷ್ಠ ತಂಡಗಳ ನಡುವೆ ನಡೆದ ಕಾದಾಟದಲ್ಲಿ ಆಸ್ಟ್ರೇಲಿಯಾ 66 ರನ್ಗಳ ಅಮೋಘ ಜಯ ಸಾಧಿಸಿ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು.
3/ 9
ಫಿಂಚ್ 124 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ಸಿಡಿಸಿ 114 ರನ್ ಗಳಿಸಿದರು.
4/ 9
ಸ್ಮಿತ್ ಕೇವಲ 66 ಎಸೆತಗಳಲ್ಲಿ 11 ಬೌಂಡರಿ, 3 ಸಿಕ್ಸರ್ ಬಾರಿಸಿ 105 ರನ್ ಸಿಡಿಸಿದರು.
5/ 9
ಶಿಖರ್ ಧವನ್ ಹಾಗೂ ಹಾರ್ದಿಕ್ ಪಾಂಡ್ಯ 5ನೇ ವಿಕೆಟ್ಗೆ 128 ರನ್ಗಳನ್ನು ಕಲೆಹಾಕಿದರು.
6/ 9
ಪಾಂಡ್ಯ ಬ್ಯಾಟ್ನಿಂದ 7 ಬೌಂಡರಿ ಹಾಗೂ 4 ಸಿಕ್ಸರ್ಗಳು ಮೂಡಿಬಂದು 75 ಎಸೆತಗಳಲ್ಲಿ 90 ರನ್ ಬಾರಿಸಿದರು.
7/ 9
86 ಎಸೆತಗಳನ್ನು ಎದುರಿಸಿದ್ದ ಧವನ್ 10 ಬೌಂಡರಿಗಳೊಂದಿಗೆ 74 ರನ್ ಬಾರಿಸಿ ತಮ್ಮ ಇನಿಂಗ್ಸ್ ಅಂತ್ಯಗೊಳಿಸಿದರು.
8/ 9
ಎರಡನೇ ಏಕದಿನ ಪಂದ್ಯ ನಾಳೆ ಸಿಡ್ನಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಸರಣಿ ವಶಪಡಿಸಿಕೊಳ್ಳಬೇಕಾದರೆ ಕೊಹ್ಲಿ ಪಡೆ ಉಳಿದಿರುವ ಎರಡೂ ಪಂದ್ಯ ಗೆಲ್ಲಲೇ ಬೇಕಿದೆ.
First published: