ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಸೋಲುಂಡ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದೆ. ಭಾನುವಾರ ನಡೆಯಲಿರುವ ಎರಡನೇ ಏಕದಿನ ಕೊಹ್ಲಿ ಪಡೆಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
2/ 16
ಸುಮಾರು ಒಂಬತ್ತು ತಿಂಗಳ ಬಳಿಕ ಆಡಿದ ಮೊದಲ ಪಂದ್ಯದಲ್ಲೇ ಕೊಹ್ಲಿ ಪಡೆ ಬ್ಯಾಟಿಂಗ್ – ಬೌಲಿಂಗ್ ಮಾತ್ರವಲ್ಲದೆ ಫೀಲ್ಡಿಂಗ್ನಲ್ಲೂ ಕಳಪೆ ಪ್ರದರ್ಶನ ತೋರಿ ಕಾಂಗರೂ ಪಡೆಗೆ ಸುಲಭದ ತುತ್ತಾದರು.
3/ 16
ಸದ್ಯ ಟೀಂ ಇಂಡಿಯಾ ಸರಣಿ ವಶಪಡಿಸಿಕೊಳ್ಳಬೇಕಾದರೆ ಉಳಿದಿರುವ ಎರಡೂ ಪಂದ್ಯವನ್ನು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ.
4/ 16
ಪ್ರಮುಖವಾಗಿ ಭಾರತ ತಂಡ ಆಸ್ಟ್ರೇಲಿಯಾ ಬೌಲರ್ಗಳ ಬೌನ್ಸರ್ ಬಾಲ್ ಅನ್ನು ಎಚ್ಚರಿಕೆಯಿಂದ ಎದುರಿಸಲು ತಯಾರಾಗಬೇಕಿದೆ.
5/ 16
ಹೀಗಾಗಿ ಟೀಂ ಇಂಡಿಯಾ ಮುಂದಿನ ಪಂದ್ಯಕ್ಕೆ ಬದಲಾವಣೆ ಜೊತೆ ಬ್ಯಾಟಿಂಗ್ ಕ್ರಮಾಂಕದಲ್ಲೂ ಕಣಕ್ಕಿಳಿಸುವ ಬಗ್ಗೆ ಯೋಚಿಸಬೇಕಿದೆ.
6/ 16
ಓಪನರ್ ಆಗಿ ಶಿಖರ್ ಧವನ್ ಕಣಕ್ಕಿಳಿಯುವುದು ಖಚಿತ.
7/ 16
ಧವನ್ ಜೊತೆ ಕೆ ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಿದರೆ ಉತ್ತಮ