ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ 5 ವಿಕೆಟ್​ ಕಬಳಿಸಿದ ಕಲಿಗಳು; ಯಾರು ಗೊತ್ತೆ?

ವಿಶ್ವಕಪ್​​​ನಲ್ಲಿಂದು ನಡೆಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ನಡುವಣ ಹೈ ವೋಲ್ಟೇಜ್ ಪಂದ್ಯ ಸಾಕಷ್ಟು ರೋಚಕತೆ ಪಡೆಯುತ್ತಿದೆ. ಈವರೆಗೆ ನಡೆದ ಇಂಡಿಯಾ - ಪಾಕಿಸ್ತಾನ 6 ಬಾರಿ ಮುಖಮುಖಿಯಾಗಿದೆ. ಈ ಆರು ಪಂದ್ಯಗಳಲ್ಲಿ ಭಾರತ ತಂಡ ಪಾಕಿಸ್ತಾನವನ್ನು ಸೋಲಿಸಿದೆ. ಈ ಆರು ಪಂದ್ಯಗಳಲ್ಲಿ ಕೇವಲ ಇಬ್ಬರು ಆಟಗಾರರು ಮಾತ್ರ ಶತಕದ ಗಡಿ ದಾಟಿದ್ದಾರೆ. 2003ರ ವಿಶ್ವಕಪ್ ನಲ್ಲಿ ಪಾಕಿಸ್ತಾನದ ಸಯೀದ್ ಅನ್ವರ್ ಅವರು 101 ರನ್ ಗಳಿಸಿದ್ದರು. 2015ರ ವಿಶ್ವಕಪ್ ನಲ್ಲಿ ಭಾರತದ ವಿರಾಟ್ ಕೊಹ್ಲಿ ಅವರು 107 ರನ್ ಗಳಿಸಿದ್ದರು. ಎಲ್ಲಾ ಬಾರಿ ಭಾರತವೇ ಮೇಲೂಗೈ ಸಾಧಿಸಿದ್ದರೂ, ಕೆಲ ಪಾಕಿಸ್ತಾನದ ಬೌಲರ್ ಗಳು ಉತ್ತಮ ಸಾಧನೆ ತೋರಿದ್ದಾರೆ. ಮೂವರು ಬೌಲರ್ ಗಳು ಐದು ವಿಕೆಟ್ ಪಡೆದು ಮಿಂಚಿದ್ದಾರೆ. ಅವರಲ್ಲಿ ಒಬ್ಬರು ಭಾರತೀಯರಾಗಿದ್ದರೆ, ಇಬ್ಬರು ಪಾಕಿಸ್ತಾನ ಬೌಲರ್ ಗಳಾಗಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ.

  • News18
  • |
First published: