India Predicted XI: ಸರಣಿ ವಶಪಡಿಸಿಕೊಳ್ಳಲು ಭಾರತ ಮಾಡಿದೆ ಮಾಸ್ಟರ್ ಪ್ಲ್ಯಾನ್: ಸಂಭಾವ್ಯ ಪಟ್ಟಿ ಇಲ್ಲಿದೆ

ಭಾರತ ಇಂದಿನ ಪಂದ್ಯ ಗೆದ್ದರೆ ಸರಣಿ ವಶಪಡಿಸಿಕೊಳ್ಳಲಿದೆ. ಇತ್ತ ಆಸ್ಟ್ರೇಲಿಯಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಮಧ್ಯಾಹ್ನ 1:40ಕ್ಕೆ ಪಂದ್ಯ ಆರಂಭವಾಗಲಿದ್ದು ಸಾಕಷ್ಟು ಕುತೂಹಲ ಕೆರಳಿಸಿದೆ.

First published: