ಜಸ್ಪ್ರೀತ್ ಬುಮ್ರಾ: ಟೀಮ್ ಇಂಡಿಯಾದ ಯಾರ್ಕರ್ ಮಾಂತ್ರಿಕ ಜಸ್ಪ್ರೀತ್ ಬುಮ್ರಾ ಅವರು ಕೂಡ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಇಂದು 27ನೇ ಬರ್ತ್ಡೇಯನ್ನು ಆಚರಿಸಿಕೊಳ್ಳುತ್ತಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟಿ20 ಪಂದ್ಯಗಳಿಂದ ಬುಮ್ರಾ ಹೊರಗುಳಿದಿದ್ದು, ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.