India vs Australia: ಮೊದಲ ಏಕದಿನಕ್ಕೆ ಬಲಿಷ್ಠ ತಂಡವನ್ನೇ ಕಣಕ್ಕಿಳಿಸಲಿರುವ ಟೀಂ ಇಂಡಿಯಾ: ಇಲ್ಲಿದೆ ಸಂಭಾವ್ಯ ಪಟ್ಟಿ
ರೋಹಿತ್ ಶರ್ಮಾ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗದ ಕಾರಣ ಏಕದಿನ ಹಾಗೂ ಟಿ-20 ಸರಣಿಗೆ ಲಭ್ಯರಿಲ್ಲ. ಹೀಗಾಗಿ ಶಿಖರ್ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸುವ ಬಗ್ಗೆ ಕೊಹ್ಲಿ ತಂಡ ಮಹತ್ವದ ಹೆಜ್ಜೆ ಇಡಬೇಕಿದೆ.
ಸುಮಾರು ಒಂಬತ್ತು ತಿಂಗಳ ಬಳಿಕ ಭಾರತ ಕ್ರಿಕೆಟ್ ತಂಡ ಕೊರೋನಾ ನಡುವೆ ಅಂತರಾಷ್ಟ್ರೀಯ ಪಂದ್ಯವನ್ನಾಡಲು ಸಜ್ಜಾಗಿದೆ. ನಾಳೆ ಶುಕ್ರವಾರದಂದು ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ನಡೆಯಲಿದೆ.
2/ 15
ಕೋವಿಡ್ -19 ನಡುವೆ ಇದು ಭಾರತದ ಮೊದಲ ಅಂತರಾಷ್ಟ್ರೀಯ ಸರಣಿಯಾಗಿದ್ದು, ಸಂಪೂರ್ಣ ಸುರಕ್ಷತಾ ನಿಯಮದೊಂದಿಗೆ ಉಭಯ ತಂಡಗಳು ಮಹತ್ವದ ಸರಣಿ ಆಡಲಿದೆ.
3/ 15
ರೋಹಿತ್ ಶರ್ಮಾ ಇಂಜುರಿಯಿಂದ ಸಂಪೂರ್ಣ ಗುಣಮುಖರಾಗದ ಕಾರಣ ಏಕದಿನ ಹಾಗೂ ಟಿ-20 ಸರಣಿಗೆ ಲಭ್ಯರಿಲ್ಲ. ಹೀಗಾಗಿ ಶಿಖರ್ ಧವನ್ ಜೊತೆ ಇನ್ನಿಂಗ್ಸ್ ಆರಂಭಿಸುವ ಬಗ್ಗೆ ಕೊಹ್ಲಿ ತಂಡ ಮಹತ್ವದ ಹೆಜ್ಜೆ ಇಡಬೇಕಿದೆ.
4/ 15
ನಾಳಿನ ಹೈವೋಲ್ಟೇಜ್ ಪಂದ್ಯಕ್ಕೆ ಭಾರತದ ಸಂಭಾವ್ಯ ಪ್ಲೇಯಿಂಗ್ 11 ಪಟ್ಟಿ ಇಲ್ಲಿದೆ.
5/ 15
ಓಪನರ್ ಆಗಿ ಶಿಖರ್ ಧವನ್ ಕಣಕ್ಕಿಳಿಯುವುದು ಖಚಿತ.
6/ 15
ಧವನ್ ಜೊತೆ ಕೆ ಎಲ್ ರಾಹುಲ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ.