India vs Australia: ಟೆಸ್ಟ್ ಕ್ರಿಕೆಟ್​ನಲ್ಲಿ ನೂತನ ಸಾಧನೆ ಗೈದ ಟೆಸ್ಟ್​ ಸ್ಪೆಷಲಿಸ್ಟ್ ಚೇತೇಶ್ವರ್ ಪೂಜಾರ

ಟೀಂ ಇಂಡಿಯಾ ಆಟಗಾರ ಚೇತೇಶ್ವರ್ ಪುಜಾರ ಟೆಸ್ಟ್ ಕ್ರಿಕೆಟ್​ನಲ್ಲಿ 6,000 ರನ್ ಪೂರ್ಣಗೊಳಿಸಿದ್ದು, ಭಾರತದ ಪರ ಈ ಸಾಧನೆ ಮಾಡಿದ 11ನೇ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

First published: