IND vs BAN: ಎರಡು ಹೊಸ ಮುಖ; 2ನೇ ಟಿ-20 ಪಂದ್ಯಕ್ಕೆ ಭಾರತದ ಸಂಭಾವ್ಯ XI ಪಟ್ಟಿ ಇಲ್ಲಿದೆ

ಬಾಂಗ್ಲಾದೇಶ ವಿರುದ್ಧದ ಸರಣಿಯನ್ನು ಕೆಟ್ಟದಾಗಿ ಆರಂಭಿಸಿರುವ ಟೀಂ ಇಂಡಿಯಾ ಮೊದಲ ಟಿ-20 ಪಂದ್ಯದಲ್ಲೇ ಸೋಲುಂಡಿತ್ತು. ಬ್ಯಾಟಿಂಗ್- ಬೌಲಿಂಗ್ನಲ್ಲಿ ಎಡವಿದ ರೋಹಿತ್ ಪಡೆ ಕಳಪೆ ಪ್ರದರ್ಶನ ತೋರಿತ್ತು. ಸದ್ಯ ಎರಡನೇ ಪಂದ್ಯಕ್ಕೆ ಸಜ್ಜಾಗಿರುವ ಭಾರತ ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಹೀಗಾಗಿ ತಂಡದಲ್ಲಿ ಪ್ರಮುಖ ಎರಡು ಬದಲಾವಣೆ ಮಾಡುವ ಸಾಧ್ಯತೆಯಿದೆ. ಭಾರತ ಆಡುವ 11ರ ಬಳಗದ ಸಂಭಾವ್ಯ ಪಟ್ಟಿ ಇಲ್ಲಿದೆ. (ಫೋಟೋ ಕೃಪೆ: BCCI, Twitter)

First published: