IND vs BAN: ಮೊದಲ ಟಿ-20 ಫೈಟ್​ಗೆ ಒಂದೇ ದಿನ ಬಾಕಿ; ಟೀಂ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ

ಟೀಂ ಇಂಡಿಯಾ ಬಾಂಗ್ಲಾದೇಶ ವಿರುದ್ಧದ ಸರಣಿಗೆ ಸಜ್ಜಾಗುತ್ತಿದೆ. ಮೊದಲಿಗೆ ಮೂರು ಪಂದ್ಯಗಳ ಟಿ-20 ಸರಣಿ ಪೈಕಿ ನಾಳೆ (ನ. 3) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಮೊದಲ ಕದನ ನಡೆಯಲಿದೆ. ಈಗಾಗಲೇ ಉಭಯ ತಂಡಗಳು ಮೈದಾನದಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಭಾರತ- ಬಾಂಗ್ಲಾ ಆಟಗಾರರು ಅಭ್ಯಾಸ ನಡೆಸುತ್ತಿರುವ ಕೆಲವು ಫೋಟೋಗಳು ಇಲ್ಲಿವೆ. ಫೋಟೋ ಕೃಪೆ (BCCI, Twitter)

First published: