PHOTOS: ಭಾರತ vs ಬಾಂಗ್ಲಾದೇಶ ಮೊದಲ ಟೆಸ್ಟ್​ ಪಂದ್ಯದ ಕೆಲವು ರೋಚಕ ಕ್ಷಣಗಳು

ಇಂದೋರ್​​ನ ಹೋಲ್ಕಾರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದಲ್ಲಿ ಕೊಹ್ಲಿ ಪಡೆ ಭರ್ಜರಿ ಗೆಲುವು ಸಾಧಿಸಿದೆ. ಟೀಂ ಇಂಡಿಯಾ ಬೌಲರ್​ಗಳ ಸಂಘಟಿತ ದಾಳಿಗೆ ನಲುಗಿದ ಬಾಂಗ್ಲಾ 2ನೇ ಇನ್ನಿಂಗ್ಸ್​ನಲ್ಲಿ 213 ರನ್​ಗೆ ಆಲೌಟ್ ಆಯಿತು. ಈ ಮೂಲಕ ಇನ್ನಿಂಗ್ಸ್​ ಹಾಗೂ 130 ರನ್​ಗಳಿಂದ ಭಾರತ ಗೆದ್ದು ಬೀಗಿದೆ.

First published: