IND vs BAN: ರಾಜ್ಕೋಟ್​ಗೆ ಬಂದಿಳಿದ ಬಾಂಗ್ಲಾ ಆಟಗಾರರು; ರೋಹಿತ್ ಪಡೆಯಿಂದ ಭರ್ಜರಿ ಅಭ್ಯಾಸ

ತವರಿನಲ್ಲಿ ಬಾಂಗ್ಲಾದೇಶ ವಿರುದ್ಧದ ಸರಣಿಯನ್ನು ಕೆಟ್ಟದಾಗಿ ಆರಂಭಿಸಿರುವ ಟೀಂ ಇಂಡಿಯಾ ಸದ್ಯ ಎರಡನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ನವೆಂಬರ್ 7 ರಂದು ರಾಜ್ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಬಾಂಗ್ಲಾ ವಿರುದ್ಧ ರೋಹಿತ್ ಪಡೆ ಸೇಡು ತೀರಿಸಿಕೊಳ್ಳಲು ಕಾಯುತ್ತಿದೆ. ಸದ್ಯ 2ನೇ ಕದನಕ್ಕಾಗಿ ಉಭಯ ತಂಡಗಳು ರಾಜ್ಕೋಟ್​ಗೆ ಬಂದಿಳಿದಿದೆ.

First published: