ಮೂರನೇ ಟೆಸ್ಟ್ಗೆ ಇಂಗ್ಲೆಂಡ್ ತಂಡ ಹೀಗಿದೆ: ಜೋ ರೂಟ್ (ನಾಯಕ), ಜೇಮ್ಸ್ ಆಂಡರ್ಸನ್, ಜೋಫ್ರಾ ಆರ್ಚರ್, ಜಾನಿ ಬೈರ್ಸ್ಟೋವ್, ಡೊಮಿನಿಕ್ ಬೆಸ್, ಸ್ಟುವರ್ಟ್ ಬ್ರಾಡ್, ರೋರಿ ಬರ್ನ್ಸ್, ಝಾಕ್ ಕ್ರಾಲೆ, ಬೆನ್ ಫೋಕ್ಸ್, ಡಾನ್ ಲಾರೆನ್ಸ್, ಜ್ಯಾಕ್ ಲೀಚ್, ಆಲ್ಲಿ ಪೋಪ್, ಡೊಮ್ ಸಿಬ್ಲಿ, ಬೆನ್ ಸ್ಟೋಕ್ಸ್, ಆಲಿ ಸ್ಟೋನ್, ಕ್ರಿಸ್ ವೋಕ್ಸ್ , ಮಾರ್ಕ್ ವುಡ್.