IND VS ENG: ಜಸ್ಟ್ 6 ಓವರ್ ಬೌಲಿಂಗ್ ಮಾಡಿ, ಹಲವು ದಾಖಲೆ ಬರೆದ ಇಂಗ್ಲೆಂಡ್ ನಾಯಕ ಜೋ ರೂಟ್..!

ಪಿಂಕ್ ಬಾಲ್ ಟೆಸ್ಟ್‌ನಲ್ಲಿ ಇಂಗ್ಲೆಂಡ್ ಪರ ಅತ್ಯುತ್ತಮ ಪ್ರದರ್ಶನ ನೀಡುವ ಬೌಲರ್ ಎಂಬ ಹೆಗ್ಗಳಿಕೆಗೂ ರೂಟ್ ಪಾತ್ರರಾಗಿದ್ದಾರೆ. 2017 ರಲ್ಲಿ ಜೇಮ್ಸ್​ ಅಂಡರ್ಸನ್ 43 ರನ್‌ಗಳಿಗೆ 5 ವಿಕೆಟ್ ಪಡೆದಿರುವುದು ಇದುವರೆಗಿನ ದಾಖಲೆಯಾಗಿತ್ತು. ಇದೀಗ ಈ ದಾಖಲೆ ಜೋ ರೂಟ್ ಪಾಲಾಗಿದೆ.

First published: