Virat Kohli: ಹೊಸ ದಾಖಲೆ ಬರೆಯುವ ಹೊಸ್ತಿಲಲ್ಲಿ ಕಿಂಗ್ ಕೊಹ್ಲಿ..!

ಸದ್ಯ ಟಿ20 ರನ್​ ಸರದಾರರ ಪಟ್ಟಿಯಲ್ಲೂ ಅಗ್ರಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 72 ರನ್ ಬಾರಿಸಿದರೆ ಹೊಸ ಮೈಲುಗಲ್ಲು ಸೃಷ್ಟಿಯಾಗಲಿದೆ.

First published: