India vs England: ಧೋನಿ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ನಾಯಕನಾಗಿ 56 ಟೆಸ್ಟ್ ಪಂದ್ಯಗಳಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ. ಈ ವೇಳೆ ಭಾರತ ತಂಡ 33 ಗೆಲುವು, 13 ಸೋಲು ಹಾಗೂ 10 ಪಂದ್ಯಗಳಲ್ಲಿ ಡ್ರಾ ಸಾಧಿಸಿದೆ.

First published: