India vs New Zealand: ನಾಳೆ ಮೊದಲ ಟೆಸ್ಟ್; ಟೀಂ ಇಂಡಿಯಾ ಆಟಗಾರರ ಅಭ್ಯಾಸ ಹೀಗಿದೆ ನೋಡಿ!

India vs New Zealand 1st Test: ಎರಡು ಪಂದ್ಯಗಳ ಟೆಸ್ಟ್ ಸರಣಿ ಪೈಕಿ ನಾಳೆ ಮೊದಲ ಪಂದ್ಯ ವೆಲ್ಲಿಂಗ್ಟನ್​ನಲ್ಲಿ ನಡೆಯಲಿದೆ. ಟೀಂ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

First published: