ತನಗೆ ಸಿಕ್ಕ ಪಂದ್ಯಶ್ರೇಷ್ಠವನ್ನು ರಾಹುಲ್ ಏನು ಮಾಡಿದ್ರು ಗೊತ್ತಾ?; ಇಲ್ಲಿದೆ ಕನ್ನಡಿಗನ ಹೆಮ್ಮೆಯ ಸ್ಟೋರಿ!

KL Rahul: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಕ್ಕಾಗಿ ಕೆ ಎಲ್ ರಾಹುಲ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಒಲಿದುಬಂತು. ಒಂದು ಲಕ್ಷ ರೂಪಾಯಿಯನ್ನು ಪಡೆದುಕೊಂಡಿದ್ದರು.

First published: