NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

First published:

  • 113

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಏಕದಿನ ಸರಣಿ ಮುಕ್ತಾಯಗೊಂಡಿದೆ. ಮೂರು ಪಂದ್ಯಗಳಲ್ಲಿ ಮೂರನ್ನೂ ಗೆದ್ದು ಕಿವೀಸ್ ಸರಣಿ ಕ್ಲೀನ್​ಸ್ವೀಪ್​ ಮಾಡಿದ್ದೂ ಆಗಿದೆ. ಸದ್ಯ ಟೆಸ್ಟ್ ಸರಣಿಗೆ ಭಾರತ ಸಜ್ಜಾಗುತ್ತಿದೆ.

    MORE
    GALLERIES

  • 213

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ನಾಳೆಯಿಂದ ಮೂರು ದಿನಗಳ ಕಾಲ ನ್ಯೂಜಿಲೆಂಡ್ ಇಲೆವೆನ್ ವಿರುದ್ಧ ಅಭ್ಯಾಸ ಪಂದ್ಯದಲ್ಲಿ ಭಾರತ ಪಾಲ್ಗೊಳ್ಳಲಿದೆ.

    MORE
    GALLERIES

  • 313

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಫೆ. 21 ರಿಂದ 25 ವರೆಗೆ ವೆಲ್ಲಿಂಗ್ಟನ್​ನಲ್ಲಿ ಮೊದಲ ಟೆಸ್ಟ್ ಹಾಗೂ ಫೆ. 29 ರಿಂದ ಮಾರ್ಚ್ 4 ವರೆಗೆ ಕ್ರಿಸ್ಟ್​ಚರ್ಚ್​​ನಲ್ಲಿ ಎರಡನೇ ಟೆಸ್ಟ್ ಪಂದ್ಯ ಆಯೋಜಿಸಲಾಗಿದೆ.

    MORE
    GALLERIES

  • 413

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಟೆಸ್ಟ್ ಸರಣಿಗೆ ಭಾರತ ತಂಡ: ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ಚೇತೇಶ್ವರ್ ಪೂಜಾರ, ವೃದ್ದಿಮಾನ್ ಸಾಹ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಆರ್. ಅಶ್ವಿನ್, ಉಮೇಶ್ ಯಾದವ್, ಮಯಾಂಕ್ ಅಗರ್ವಾಲ್, ಮೊಹಮ್ಮದ್ ಶಮಿ, ಹನುಮಾ ವಿಹಾರಿ, ಜಸ್​ಪ್ರೀತ್​ ಬುಮ್ರಾ, ನವ್​ದೀಪ್​ ಸೈನಿ, ರಿಷಭ್ ಪಂತ್, ಶುಭ್ಮನ್ ಗಿಲ್, ಪೃಥ್ವಿ ಶಾ.

    MORE
    GALLERIES

  • 513

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಈ ನಡುವೆ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರು ನ್ಯೂಜಿಲೆಂಡ್​ನಲ್ಲಿ ಭರ್ಜರಿ ಆಗಿ ಮೋಜಿ ಮಸ್ತಿ ಮಾಡಿದ್ದಾರೆ. ಇಲ್ಲಿವೆ ಕೆಲವು ಫೋಟೋ.

    MORE
    GALLERIES

  • 613

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಬಸ್​ನಲ್ಲಿ ತೆರಳುತ್ತಿರುವ ಟೀಂ ಇಂಡಿಯಾ ಆಟಗಾರರು.

    MORE
    GALLERIES

  • 713

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಆರ್. ಅಶ್ವಿನ್ ಜೊತೆ ಟೀಂ ಇಂಡಿಯಾದ ಸಿಬ್ಬಂದಿಗಳು.

    MORE
    GALLERIES

  • 813

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ನವ್​ದೀಪ್ ಸೈನಿ, ಮೊಹಮ್ಮದ್ ಶಮಿ ಜೊತೆ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ.

    MORE
    GALLERIES

  • 913

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಪೃಥ್ವಿ ಶಾ ಹಾಗೂ ವೃದ್ದಿಮಾನ್ ಸಾಹ.

    MORE
    GALLERIES

  • 1013

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಮಯಾಂಕ್ ಅಗರ್ವಾಲ್.

    MORE
    GALLERIES

  • 1113

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಟೀಂ ಇಂಡಿಯಾ ಆಟಗಾರರ ಜೊತೆ ಸಿಬ್ಬಂದಿಗಳು.

    MORE
    GALLERIES

  • 1213

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಪೃಥ್ವಿ ಶಾ ಹಾಗೂ ಜಸ್​ಪ್ರೀತ್ ಬುಮ್ರಾ ಜೊತೆ ಟೀಂ ಇಂಡಿಯಾದ ಸಿಬ್ಬಂದಿ ವರ್ಗ.

    MORE
    GALLERIES

  • 1313

    NZ vs IND: ಟೆಸ್ಟ್ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್​ನಲ್ಲಿ ಟೀಂ ಇಂಡಿಯಾ ಆಟಗಾರರ ಮೋಜು ಮಸ್ತಿ

    ಜಸ್​ಪ್ರೀತ್ ಬುಮ್ರಾ.

    MORE
    GALLERIES