2019ರ ವಿಶ್ವಕಪ್ನಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ 89 ರನ್ ಭರ್ಜರಿ ಜಯಸಾಧಿಸಿದೆ.
2/ 19
ಮ್ಯಾಂಚೆಸ್ಟರ್ನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ನ ಹೈ ವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿಸಿ 337 ರನ್ಗಳ ಟಾರ್ಗೆಟ್ ನೀಡಿತ್ತು.
3/ 19
ಚೆಂಡನ್ನು ಬೌಂಡರಿಗೆ ಅಟ್ಟುತ್ತಿರುವ ಟೀಂ ಇಂಡಿಯಾದ ಆಟಗಾರ ರೋಹಿತ್ ಶರ್ಮ
4/ 19
ಶತಕ ಭಾರಿಸಿ ಸಂಭ್ರಮಿಸುತ್ತಿರುವ ರೋಹಿತ್ ಶರ್ಮ
5/ 19
ಶತಕ ಸಂಭ್ರಮದಲ್ಲಿದ್ದ ರೋಹಿತ್ ಶರ್ಮ ಕ್ಯಾಮೆರಾ ಕಣ್ಣಿಗೆ ಕಾಣಿಸಿಕೊಂಡಿದ್ದು ಹೀಗೆ
6/ 19
ಅರ್ಧ ಶತಕ ಬಾರಿಸಿ ಸಂಭ್ರಮಿಸುತ್ತಿರುವ ಟೀಂ ಇಂಡಿಯಾದ ನಾಯಕ ಕೊಹ್ಲಿ
7/ 19
ಟೀಂ ಇಂಡಿಯಾದ ಒಪನರ್ ಬ್ಯಾಟ್ಸ್ಮನ್ ರೋಹಿತ್ ಶರ್ಮ ಪಾಕಿಸ್ತಾನಿ ಆಟಗಾರ ರಿಯಾಜ್ಗೆ ಕ್ಯಾಚ್ ನೀಡಿ ಔಟ್ ಆದರು
8/ 19
ಪಾಕಿಸ್ತಾನಿ ಬೌಲರ್ ಹಸನ್ ಆಲಿ ಎಸೆತಕ್ಕೆ ಕ್ಯಾಚ್ ನೀಡಿ ಔಟ್ ಆದ ರೋಹಿತ್ ಶರ್ಮ
9/ 19
ಚೆಂಡನ್ನು ಬೌಂಡರಿಗೆ ಅಟ್ಟುತ್ತಿರುವ ಕೆ.ಎಲ್ ರಾಹುಲ್
10/ 19
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿಯ ವಿಕೆಟ್ ಕಬಳಿಸಿದ ಪಾಕಿಸ್ತಾನಿ ಬೌಲರ್ ಅಮೀರ್ ಹಾಗೂ ನಾಯಕ ಸರ್ಫರಾಜ್ ಸಂಭ್ರಮಿಸುತ್ತಿರುವ ದೃಶ್ಯ