IND vs SA: ಮೊದಲ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗ ಹೇಗಿರಲಿದೆ?; ಇಲ್ಲಿದೆ ಸಂಭಾವ್ಯ ಪಟ್ಟಿ!

India vs South Africa 1st ODI Match at Dharmasala: ಆಫ್ರಿಕಾ ವಿರುದ್ಧದ ಸರಣಿಗೆ ಇಂಜುರಿಯಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್ ಹಾಗೂ ಶಿಖರ್ ಧವನ್ ತಂಡಕ್ಕೆ ಕಮ್​ಬ್ಯಾಕ್​ ಮಾಡಿದ್ದಾರೆ.

First published: