IND vs SA: ಭಾರತ vs ದಕ್ಷಿಣ ಆಫ್ರಿಕಾ; ಸಮರದ ಇತಿಹಾಸದಲ್ಲಿ ಈ ತಂಡದ್ದೇ ಪರಾಕ್ರಮ

T20 World Cup 2022 : ಇದುವರೆಗೆ ಆಡಿದ ಎರಡೂ ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆದ್ದಿದೆ. ಮೊದಲು ಪಾಕಿಸ್ತಾನದ ವಿರುದ್ಧ ಕೊನೆಯ ಎಸೆತದಲ್ಲಿ ರೋಚಕ ಜಯ ಸಾಧಿಸಿದ ನಂತರ ನೆದರ್ಲೆಂಡ್ಸ್ ವಿರುದ್ಧ 56 ರನ್​ಗಳ ಜಯ ಸಾಧಿಸಿದೆ.

First published: