IND vs SL: ಮಿಂಚಿದ ನವದೀಪನಿಗೆ ಸರಣಿಶ್ರೇಷ್ಠ, ಠಾಕೂರ್ ಪಂದ್ಯಶ್ರೇಷ್ಠ: 3ನೇ ಟಿ-20 ಪಂದ್ಯದ ರೋಚಕ ಕ್ಷಣಗಳು ಇಲ್ಲಿದೆ!

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ ಮೂರನೇ ಟಿ-20 ಪಂದ್ಯದಲ್ಲಿ ಭಾರತ 78 ರನ್​​ಗಳ ಭರ್ಜರಿ ಜಯ ಸಾಧಿಸಿತು. ರಾಹುಲ್- ಧವನ್ ಅರ್ಧಶತಕ ಹಾಗೂ ಬೌಲರ್​ಗಳ ಸಂಘಟಿತ ದಾಳಿಯ ನೆರವಿನಿಂದ ಹೊಸ ವರ್ಷದ ಮೊದಲ ಸರಣಿಯನ್ನು 2-0 ಅಂತರದಿಂದ ಭಾರತ ವಶಪಡಿಸಿಕೊಂಡಿತು.

First published: