ಶ್ರೀಲಂಕಾ ವಿರುದ್ಧದ ಮೊದಲ ಟಿ-20 ಪಂದ್ಯ ಮಳೆಯಿಂದ ರದ್ದಾದ ಬಳಿಕ ಟೀಂ ಇಂಡಿಯಾ ಎರಡನೇ ಪಂದ್ಯದಲ್ಲಿ 7 ವಿಕೆಟ್ಗಳ ಗೆಲುವು ಸಾಧಿಸಿತು. ಇಂದು ಅಂತಿಮ ನಿರ್ಣಾಯಕ ಕದನಕ್ಕೆ ಉಭಯ ತಂಡಗಳು ಸಜ್ಜಾಗಿದೆ.
2/ 14
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ.
3/ 14
ಇಂದಿನ ಪ್ರಮುಖ ಪಂದ್ಯಕ್ಕೆ ಟೀಂ ಇಂಡಿಯಾ ಆಡುವ ಬಳಗ ಹೇಗಿರಲಿದೆ ಎಂಬ ಸಂಭಾವ್ಯ ಪಟ್ಟಿ ಇಲ್ಲಿದೆ. (BCCI, Twitter)
4/ 14
ಶಿಖರ್ ಧವನ್ ಟೀಂ ಇಂಡಿಯಾಕ್ಕೆ ಉತ್ತಮ ಕಮ್ಬ್ಯಾಕ್ ಮಾಡಿದ್ದಾರೆ.
5/ 14
ಧವನ್ ಜೊತೆಯೂ ಕೆ ಎಲ್ ರಾಹುಲ್ ಆರಂಭಿಕರಾಗಿ ಯಶಸ್ಸು ಸಾಧಿಸಿದ್ದಾರೆ.
6/ 14
ವಿರಾಟ್ ಕೊಹ್ಲಿ.
7/ 14
ಶ್ರೇಯಸ್ ಐಯರ್.
8/ 14
ರಿಷಭ್ ಪಂತ್ಗೆ ಕಳೆದ ಪಂದ್ಯದಲ್ಲಿ ಅಂತಿಮ ಹಂತದಲ್ಲಿ ಬ್ಯಾಟಿಂಗ್ ಅವಕಾಶ ಸಿಕ್ಕಿತಷ್ಟೆ. ಆದರೆ, ಕೀಪಿಂಗ್ನಲ್ಲಿ ಮತ್ತೆ ಸಾಕಷ್ಟು ಎಡವಟ್ಟು ಮಾಡಿಕೊಂಡರು. ಹೀಗಾಗಿ ಸಂಜು ಸ್ಯಾಮ್ಸನ್ಗೆ ಅವಕಾಶ ನೀಡಿದರೆ ಅಚ್ಚರಿಯಿಲ್ಲ.
9/ 14
ಶಿವಂ ದುಬೆ.
10/ 14
ರವೀಂದ್ರ ಜಡೇಜಾ.
11/ 14
ವಾಷಿಂಗ್ಟನ್ ಸುಂದರ್.
12/ 14
ಶಾರ್ದೂಲ್ ಠಾಕೂರ್.
13/ 14
ನವ್ದೀಪ್ ಸೈನಿ.
14/ 14
ಜಸ್ಪ್ರೀತ್ ಬುಮ್ರಾ ಟೀಂ ಇಂಡಿಯಾಕ್ಕೆ ಕಮ್ಬ್ಯಾಕ್ ಮಾಡಿದ್ದಾರೆಯಾದರು ಕಳೆದ ಪಂದ್ಯದಲ್ಲಿ ದುಬಾರಿ ಎನಿಸಿಕೊಂಡಿದ್ದರು. ಹೀಗಾಗಿ ಇಂದಿನ ಪಂದ್ಯದಲ್ಲಿ ಇವರ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿದೆ.