ಭಾರತ vs ವೆಸ್ಟ್​ ಇಂಡೀಸ್ 2ನೇ ಟಿ-20 ಕದನದ ಕೆಲ ರೋಚಕ ಕ್ಷಣಗಳು ಇಲ್ಲಿವೆ!

ತಿರುವನಂತಪುರಂನ ಗ್ರೀನ್​ಫೀಲ್ಡ್ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್​ ಇಂಡೀಸ್ ವಿರುದ್ಧದ 2ನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ ಸೋಲುಂಡಿತು. ಭಾರತೀಯ ಬೌಲರ್​ಗಳ ದಾಳಿಯನ್ನು ಸಮರ್ಥವಾಗಿ ಎದುರಿಸಿದ ವಿಂಡೀಸ್ ಬ್ಯಾಟ್ಸ್​ಮನ್​ಗಳು 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು. ಇಲ್ಲಿವೆ ರೋಚಕ ಕ್ಷಣದ ಕೆಲ ಚಿತ್ರಪಟಗಳು (ಫೋಟೋ ಕೃಪೆ: BCCI, Twitter)

First published: