PHOTOS: ಮೈದಾನದಲ್ಲಿ ಬೆವರು ಹರಿಸುತ್ತಿರು ಟೀಂ ಇಂಡಿಯಾ ಆಟಗಾರರು, ಕ್ಲೀನ್ ಸ್ವೀಪ್ಗಾಗಿ ಕಠಿಣ ಅಭ್ಯಾಸ
ವೆಸ್ಟ್ ಇಂಡೀಸ್ ಪ್ರವಾದಲ್ಲಿರುವ ಭಾರತ ಇಂದಿನಿಂದ ಅಂತಿಮ ಎರಡನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ಈಗಾಗಲೇ ಮೊದಲ ಟೆಸ್ಟ್ ಗೆದ್ದಿರುವ ಕೊಹ್ಲಿ ಪಡೆ, ಈ ಪಂದ್ಯವನ್ನೂ ಗೆದ್ದು ಸರಣಿ ಕ್ಲೀನ್ ಸ್ವೀಪ್ ಮಾಡುವ ಯೋಜನೆ ಹಾಕಿಕೊಂಡಿದೆ. ಸದ್ಯ ಭಾರತೀಯ ಆಟಗಾರರು ಮೈದಾನದಲ್ಲಿ ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. (ಫೋಟೋ ಕೃಪೆ: BCCI, Twitter)