IND vs WI: ಭಾರತ vs ವೆಸ್ಟ್ ಇಂಡೀಸ್ ಮೂರನೇ ಟಿ-20 ಪಂದ್ಯದ ಕೆಲ ರೋಚಕ ಕ್ಷಣಗಳು!
ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಟಿ-20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಕೆ ಎಲ್ ರಾಹುಲ್, ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸ್ಪೋಟಕ ಅರ್ಧಶತಕ ಹಾಗೂ ಬೌಲರ್ಗಳ ಸಂಘಟಿತ ಹೋರಾಟದ ಫಲವಾಗಿ ಟೀಂ ಇಂಡಿಯಾ 67 ರನ್ಗಳ ಜಯ ಸಾಧಿಸಿದ್ದು, ಸರಣಿ ವಶಪಡಿಸಿಕೊಂಡಿದೆ. (ಫೋಟೋ ಕೃಪೆ: BCCI, Twitter)