ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಭರ್ಜರಿ ಪ್ರದರ್ಶನ ತೋರುತ್ತಿದೆ ಎಂಬೊತ್ತಿಗೆ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ಆರಂಭಿಕ ಆಟಗಾರ ಶಿಖರ್ ಧವನ್ ಇಂಜುರಿಯಿಂದಾಗಿ ವಿಶ್ವಕಪ್ನಿಂದ ಹೊರಗುಳಿದಿದ್ದಾರೆ.
2/ 6
ಆಸ್ಟ್ರೇಲಿಯಾ ಪಂದ್ಯದ ವೇಳೆ ಶಿಖರ್ ಧವನ್ ಎಡಗೈ ಹೆಬ್ಬೆರಳಿಗೆ ಗಾಯವಾಗಿತ್ತು.
3/ 6
ವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿದ ಬಳಿಕ ಶಿಖರ್ ಧವನ್ಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.
4/ 6
ಹೀಗಾಗಿ ಧವನ್ ಮೂರು ವಾರಗಳ ಕಾಲ ವಿಶ್ವಕಪ್ನಿಂದ ಹೊರಗುಳಿಯಲಿದ್ದಾರೆ.
5/ 6
ವಿಶ್ವಕಪ್ ಮಧ್ಯಂತರದಲ್ಲಿ ಧವನ್ ಗಾಯಕ್ಕೆ ತುತ್ತಾಗಿರುವುದು ಕೊಹ್ಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
6/ 6
ಇತ್ತೀಚೆಗೆ ನಡೆದ ಆಸ್ಟ್ರೇಲಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಶಿಖರ್ ಧವನ್ 117 ರನ್ ಬಾರಿಸಿದ್ದರು.