IPL 2020 Auction End: ಹರಾಜಿನ ಬಳಿಕ ಐಪಿಎಲ್ ಹೊಸ 8 ತಂಡಗಳು ಹೇಗಿದೆ; ಇಲ್ಲಿದೆ ಸಂಪೂರ್ಣ ಮಾಹಿತಿ!
1/ 12
13ನೇ ಆವೃತ್ತಿಯ ಐಪಿಎಲ್ ಹರಾಜು ಪ್ರಕ್ರಿಯೆ ಮುಗಿದಿದ್ದು ಎಲ್ಲ ಎಂಟು ತಂಡಗಳು ತಮಗೆ ಅಗತ್ಯವಿರುವ ಬಲಿಷ್ಠ ಆಟಗಾರರನ್ನು ಖರೀದಿ ಮಾಡಿದೆ.
2/ 12
ಹರಾಜಿಗೆ ಲಭ್ಯವಿದ್ದ 332 ಆಟಗಾರರ ಪೈಕಿ 8 ತಂಡಗಳು ಸೇರಿ 140.3 ಕೋಟಿ ಖರ್ಚು ಮಾಡಿ ಖಾಲಿಯಿದ್ದ 73 ಪ್ಲೇಯರ್ಗಳನ್ನು ತಮ್ಮ ತೆಕ್ಕೆಗೆ ಸೇರಿಸಿಕೊಂಡಿದೆ.
3/ 12
ಆಸ್ಟ್ರೇಲಿಯಾ ವೇಗಿ ಪ್ಯಾಟ್ ಕಮಿನ್ಸ್ 15 ಕೋಟಿ 50 ಲಕ್ಷಕ್ಕೆ ಹರಾಜಾಗಿ ಐಪಿಎಲ್ ಇತಿಹಾಸದಲ್ಲೇ ಗರಿಷ್ಠ ಮೊತ್ತಕ್ಕೆ ಸೇಲ್ ಆದ ಮೊದಲ ಆಟಗಾರ ಎನಿಸಿಕೊಂಡರು.
4/ 12
ಗ್ಲೆನ್ ಮ್ಯಾಕ್ಸ್ವೆಲ್ 10 ಕೋಟಿ 75 ಲಕ್ಷಕ್ಕೆ ಕಿಂಗ್ಸ್ ಇಲೆವೆನ್ ಪಂಜಾಬ್ ಪಾಲಾದರು.
5/ 12
ಚೆನ್ನೈ ಸೂಪರ್ ಕಿಂಗ್ಸ್ ತಂಡ.
10/ 12
ರಾಯಲ್ ಚಾಲೆಂಜರ್ಸ್ ಬೆಂಗಳೂರು.
First published: