IPL 2020: ಕೋವಿಡ್-19 ಪರೀಕ್ಷೆಗೆ ಒಳಗಾದ ಸಿಎಸ್​ಕೆ ನಾಯಕ ಧೋನಿ

ಸದ್ಯ ಜಾರ್ಖಂಡ್​ನ ಒಳಾಂಗಣ ಕ್ರೀಡಾಂಗಣದಲ್ಲಿ ಧೋನಿ ತರಬೇತಿ ಪಡೆಯುತ್ತಿದ್ದು, ಕಳೆದ ಕೆಲ ದಿನಗಳಲ್ಲಿ ಸತತ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಅಲ್ಲದೆ ಈ ಐಪಿಎಲ್​ ಮೂಲಕ ಮತ್ತೆ ಟೀಮ್ ಇಂಡಿಯಾಗೆ ಮರಳುವ ಇರಾದೆಯಲ್ಲಿದ್ದಾರೆ ಕೂಲ್ ಕ್ಯಾಪ್ಟನ್.

First published: