5 ಸ್ಟೇಡಿಯಂ, 36 ದಿನ: IPL ಆಯೋಜನೆಗೆ ಭರ್ಜರಿ ಪ್ಲ್ಯಾನ್..!

IPL 2020 ಯನ್ನು ಕೊರೋನಾ ಲಾಕ್​ಡೌನ್ ಹಿನ್ನೆಲೆಯಲ್ಲಿ ಏಪ್ರಿಲ್ 15ರವರೆಗೆ ಈ ಹಿಂದೆ ಮುಂದೂಡಲಾಗಿತ್ತು. ಆದರೆ ಏಪ್ರಿಲ್​ನಲ್ಲೂ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ಬರದಿದ್ದ ಕಾರಣ ಅನಿರ್ದಿಷ್ಟಾವಧಿಗೆ ಟೂರ್ನಿಯನ್ನು ಮುಂದೂಡಿಕೆ ಮಾಡಲಾಗಿತ್ತು.

First published: