IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

ಕಳೆದ ಬಾರಿ ಹರಾಜು ಪ್ರಕ್ರಿಯೆ ಕೋಲ್ಕತ್ತಾದಲ್ಲಿ ನಡೆದಿತ್ತು. ಆದರೆ, ಈ ಬಾರಿ ಚೆನ್ನೈನಲ್ಲಿ ಆಯೋಜಿಸಲಾಗಿದೆ. ಫೆಬ್ರವರಿ 18ರಂದು ಐಪಿಎಲ್ 2021 ಅಕ್ಷನ್ ನಡೆಯಲಿದೆಯಂತೆ.

First published:

  • 111

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಇಂಡಿಯನ್ ಪ್ರೀಮಿಯರ್ ಲೀಗ್ 2021ನೇ ಆವೃತ್ತಿಯ ಕಾರ್ಯಗಳು ಈಗಾಗಲೇ ಶುರುವಾಗಿದೆ. ಇತ್ತೀಚೆಗಷ್ಟೆ ಎಲ್ಲ ಫ್ರಾಂಚೈಸಿ ತಮಗೆ ಅಗತ್ಯವಿಲ್ಲದೆ ಆಟಗಾರರನ್ನು ತಂಡದಿಂದ ಕೈಬಿಟ್ಟಿತ್ತು. ಸದ್ಯ ಐಪಿಎಲ್ 2021ರ ಹರಾಜು ಪ್ರಕ್ರಿಯೆಗೆ ಸಿದ್ಧವಾಗುತ್ತಿದೆ.

    MORE
    GALLERIES

  • 211

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಕಳೆದ ಬಾರಿ ಹರಾಜು ಪ್ರಕ್ರಿಯೆ ಕೋಲ್ಕತ್ತಾದಲ್ಲಿ ನಡೆದಿತ್ತು. ಆದರೆ, ಈ ಬಾರಿ ಚೆನ್ನೈನಲ್ಲಿ ಆಯೋಜಿಸಲಾಗಿದೆ. ಫೆಬ್ರವರಿ 18ರಂದು ಐಪಿಎಲ್ 2021 ಅಕ್ಷನ್ ನಡೆಯಲಿದೆಯಂತೆ.

    MORE
    GALLERIES

  • 311

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಸಂಗತಿಯನ್ನು ಪಿಟಿಐಗೆ ಖಚಿತ ಪಡಿಸಿದೆ.

    MORE
    GALLERIES

  • 411

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಈ ಬಗ್ಗೆ ಮಾಹಿತಿ ನೀಡಿರುವ ಮೂಲಗಳು ಐಪಎಲ್ 2020 ಟೂರ್ನಿಗೆ ಫೆ. 18 ರಂದು ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಚೆನ್ನೈನಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಫೆ.17 ಮುಕ್ತಾಯವಾಗಲಿದೆ. ಹೀಗಾಗಿ ಆ ದಿನಗಳನ್ನು ಆಯ್ಕೆ ಮಾಡಲಾಗಿದ್ದು, ಈ ಬಗ್ಗೆ ಶೀಘ್ರದಲ್ಲೇ ಅಧಿಕೃತ ಘೋಷಣೆ ಮಾಡಲಾಗುತ್ತದೆ' ಎಂದು ಹೇಳಿವೆ.

    MORE
    GALLERIES

  • 511

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಇನ್ನೂ ಈ ಬಾರಿ ಭಾರತದಲ್ಲೇ ಟೂರ್ನಿ ನಡೆಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಟೂರ್ನಿಗೆ ಮೊದಲ ಆಯ್ಕೆ ಭಾರತವೇ ಆಗಿರುತ್ತದೆ ಎಂದು ಹೇಳಲಾಗಿದೆ.

    MORE
    GALLERIES

  • 611

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಮುಷ್ತಾಕ್ ಅಲಿ ಟೂರ್ನಿ ಮುಕ್ತಾಯದ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ಸರ್ಕಾರದ ಅನುಮತಿ ಕೇಳಲಾಗುವುದು. ಕಳೆದ ಬಾರಿಯಂತೆ ಈ ಬಾರಿಯೂ ಯುಎಇ ನಮ್ಮ ಎರಡನೇ ಆಯ್ಕೆಯಾಗಿರುತ್ತದೆ ಎಂದು ಮೂಲಗಳು ತಿಳಿಸಿವೆ.

    MORE
    GALLERIES

  • 711

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಕಳೆದ ಬಾರಿ ಐಪಿಎಲ್ ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ನಡೆದಿತ್ತು. ಅದೂ ಕೂಡ ಕೊರೋನಾ ವೈರಸ್ ಕಾರಣದಿಂದಾಗಿ ಮಾರ್ಚ್ಗೆ ಬದಲಾಗಿ ಸೆಪ್ಟೆಂಬರ್ನಲ್ಲಿ ಟೂರ್ನಿ ಆರಂಭವಾಗಿತ್ತು.

    MORE
    GALLERIES

  • 811

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಈ ಬಾರಿಯ ಟೂರ್ನಿ ಎಲ್ಲಿ ನಡೆಯಲಿದೆ ಅನ್ನೋದು ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಆದರೆ ಬಲ್ಲ ಮಾಹಿತಿಯ ಪ್ರಕಾರ ಏಪ್ರಿಲ್-ಮೇನಲ್ಲಿ ಟೂರ್ನಿ ಆರಂಭಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

    MORE
    GALLERIES

  • 911

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಈ ಬಾರಿ ಹರಾಜು ಪ್ರಕ್ರಿಯೆಗೂ ಮುನ್ನ ಹೆಚ್ಚು ಆಟಗಾರರನ್ನು ರಿಲೀಸ್ ಮಾಡಿದ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಆಟಗಾರರನ್ನು ಬಿಡುಗಡೆ ಮಾಡಿ ಮೊದಲ ಸ್ಥಾನದಲ್ಲಿದೆ.

    MORE
    GALLERIES

  • 1011

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಕಿಂಗ್ಸ್ ಇಲೆವೆನ್ ಪಂಜಾಬ್ ಹಾಗೂ ರಾಜಸ್ಥಾನ್ ರಾಯಲ್ಸ್ ತಲಾ 9 ಪ್ಲೇಯರ್ಸ್ನ್ನು ಬಿಡುಗಡೆ ಮಾಡಿದೆ. ಅದರಲ್ಲೂ ರಾಜಸ್ಥಾನ್ ರಾಯಲ್ಸ್ ನಾಯಕ ಸ್ಟೀವ್ ಸ್ಮಿತ್ ಅವರನ್ನು ಕೈಬಿಡುವ ಮೂಲಕ ಅಚ್ಚರಿ ಮೂಡಿಸಿದೆ.

    MORE
    GALLERIES

  • 1111

    IPL 2021 Auction : ಈ ದಿನದಂದು ನಡೆಯಲಿದೆ ಬಹುನಿರೀಕ್ಷಿತ ಐಪಿಎಲ್ 2021ರ ಹರಾಜು ಪ್ರಕ್ರಿಯೆ

    ಪ್ರತಿ ತಂಡಗಳು ಬಿಡುಗಡೆ ಮಾಡಿರುವ ಆಟಗಾರರ ಹೆಸರುಗಳು ಫೆಬ್ರವರಿಯಲ್ಲಿ ನಡೆಯಲಿರುವ ಹರಾಜಿನಲ್ಲಿ ಕಾಣಿಸಿಕೊಳ್ಳಲಿದೆ. ಇಲ್ಲಿ ಪ್ರತಿ ತಂಡಗಳು ಕನಿಷ್ಠ 18 ಆಟಗಾರರನ್ನು ಹೊಂದಿರಬೇಕಾಗುತ್ತದೆ. ಹಾಗೆಯೇ ಗರಿಷ್ಠ 25 ಆಟಗಾರರನ್ನು ಖರೀದಿಸಬಹುದು.

    MORE
    GALLERIES