IPL 2021: ಕೊಹ್ಲಿಯನ್ನು ಬೌಲ್ಡ್ ಮಾಡಿ, ನಾನು ನಿಮ್ಮ ಫ್ಯಾನ್ ಎಂದ ಅವೇಶ್..!

ಈ ಪಂದ್ಯದಲ್ಲಿ ಆರ್​ಸಿಬಿ ನಾಯಕ ವಿರಾಟ್ ಕೊಹ್ಲಿಯನ್ನು ಕ್ಲೀನ್ ಬೌಲ್ಡ್ ಮಾಡಿದ್ದು ಅವೇಶ್ ಖಾನ್. ಉತ್ತಮವಾಗಿಯೇ ಬ್ಯಾಟ್ ಬೀಸುತ್ತಿದ್ದ ಕೊಹ್ಲಿಯನ್ನು ಔಟ್ ಮಾಡಿದ ಸಂಭ್ರಮಿಸಿದ್ದರು

First published: