IPL Mega Auction: ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಹೆಸರು ನೊಂದಾಯಿಸಿ ಕೊಂಡಿರುವ ಹಿರಿಯ ಆಟಗಾರರು ಯಾರು ಗೊತ್ತಾ?

Cricket: ಐಪಿಎಲ್ 15ನೇ ಆವೃತ್ತಿ ಆರಂಭಕ್ಕೆ ಸಕಲ ಸಿದ್ಧತೆಗಳು ಆರಂಭವಾಗಿವೆ.. ಹೀಗಾಗಿಯೇ ಇದರ ಮೊದಲ ಅಂತ ಎನ್ನುವಂತೆ ಬೆಂಗಳೂರಿನಲ್ಲಿ ಫೆಬ್ರವರಿ 12 ಹಾಗೂ 13ರಂದು ಹರಾಜು ಪ್ರಕ್ರಿಯೆ ನಡೆಯಲಿದೆ. ಒಟ್ಟಾರೆ 370 ಭಾರತೀಯ ಆಟಗಾರರು ಮತ್ತು 220 ವಿದೇಶಿ ಆಟಗಾರರು ಬೆಂಗಳೂರಿನಲ್ಲಿ ನಡೆಯಲಿರುವ ಆಟಗಾರರು ಹರಾಜು ಪ್ರಕ್ರಿಯೆಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ. ಯಾವ ತಂಡ ಯಾರನ್ನು ಖರೀದಿ ಮಾಡಲಿದೆ ಎಂದು ಒಂದು ಬಹಿರಂಗ ಆಗಲಿದೆ. ಆದರೆ ಇದಕ್ಕೂ ಮುನ್ನ ಬಾರಿಯ ಐಪಿಎಲ್ ಮೆಗಾ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿರುವ ಹಿರಿಯ ಆಟಗಾರರು ಯಾರು ಎನ್ನುವ ಮಾಹಿತಿ ಇಲ್ಲಿದೆ.

First published: