ಇನ್ನು 29ರ ಹರೆಯದ ನಿತೀಶ್ ರಾಣಾ, ದೇಶೀಯ ಕ್ರಿಕೆಟ್‌ನಲ್ಲಿ ನಾಯಕತ್ವದ ಅನುಭವ ಹೊಂದಿದ್ದಾರೆ. ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ದೆಹಲಿ ತಂಡವನ್ನು ಮುನ್ನಡೆಸಿದ್ದರು. ಇನ್ನು ಐಪಿಎಲ್‌ನಲ್ಲಿ ನಿತೀಶ್ ರಾಣಾ ಕೆಕೆಆರ್ ತಂಡದ ಪರವಾಗಿ 74 ಪಂದ್ಯಗಳನ್ನು ಆಡಿದ್ದಾರೆ. ಮಧ್ಯಮ ಕ್ರಮಾಂಕದ ಬೆನ್ನೆಲುಬಾಗಿರುವ ಅವರು 135.61ರ ಸ್ಟ್ರೈಕ್‌ರೇಟ್‌ನಲ್ಲಿ 1744 ರನ್‌ಗಳನ್ನು ಗಳಿಸಿದ್ದಾರೆ.