ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 3ನೇ ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ವೇಗಿ ಇಶಾಂತ್ ಶರ್ಮಾ ಟೆಸ್ಟ್ ಕ್ರಿಕೆಟ್ನಲ್ಲಿ 300 ವಿಕೆಟ್ ಸಾಧನೆ ಮಾಡಿದ್ದಾರೆ.
2/ 9
ಈ ಸಾಧನೆ ಮಾಡಿದ ಭಾರತದ ಮೂರನೇ ವೇಗಿ, ಟೀಮ್ ಇಂಡಿಯಾದ ಆರನೇ ಬೌಲರ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ ಇಶಾಂತ್ ಶರ್ಮಾ.
3/ 9
ಇಂಗ್ಲೆಂಡ್ ವಿರುದ್ಧದ ಈ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ 2 ವಿಕೆಟ್ ಪಡೆದಿದ್ದ ಇಶಾಂತ್ ಶರ್ಮಾ, ದ್ವಿತೀಯ ಇನಿಂಗ್ಸ್ನಲ್ಲಿ ಡೆನ್ ಲಾರೆನ್ಸ್ ಅವರನ್ನು ಎಲ್ಬಿ ಬಲೆಗೆ ಕೆಡವುವ ಮೂಲಕ ಈ ಸಾಧನೆ ಮಾಡಿದರು.
4/ 9
32 ರ ಹರೆಯದ ಇಶಾಂತ್ 2007 ರಲ್ಲಿ ಟೆಸ್ಟ್ ಗೆ ಪಾದಾರ್ಪಣೆ ಮಾಡಿದ್ದರು. 98ನೇ ಟೆಸ್ಟ್ ಪಂದ್ಯದಲ್ಲಿ 300 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಪರ ನಿಧಾನಗತಿಯಲ್ಲಿ ಈ ಸಾಧನೆ ಮಾಡಿದ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಭಾರತ ಪರ 300 ವಿಕೆಟ್ ಪಡೆದ ಬೌಲರುಗಳ ಪಟ್ಟಿ ಹೀಗಿದೆ.
Ishant Sharma: ಈ ಸಾಧನೆ ಮಾಡಿದ ಟೀಮ್ ಇಂಡಿಯಾದ 3ನೇ ವೇಗಿ, 6ನೇ ಬೌಲರ್ ಇಶಾಂತ್ ಶರ್ಮಾ..!