ಅಷ್ಟೇ ಅಲ್ಲದೆ 19 ಬೌಂಡರಿ ಮತ್ತು 2 ಸಿಕ್ಸರ್ ಗಳ ನೆರವಿನಿಂದ 217ರನ್ ಸಿಡಿಸಿ, ಟೆಸ್ಟ್‌ನಲ್ಲಿ 5 ದ್ವಿಶತಕ ಬಾರಿಸಿದ ಆಟಗಾರ ಎನಿಸಿಕೊಂಡರು. ಇದರೊಂದಿಗೆ100ನೇ ಅಂತಾರಾಷ್ಟ್ರೀಯ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ ವಿಶ್ವದ ಮೊದಲ ಮತ್ತು ಏಕೈಕ ಬ್ಯಾಟ್ಸಮನ್ ಎಂಬ ವಿಶ್ವ ದಾಖಲೆಯನ್ನು ಜೋ ರೂಟ್ ನಿರ್ಮಿಸಿದ್ದಾರೆ.