ICC Test Rankings: ನೂತನ ಟೆಸ್ಟ್​ ರ‍್ಯಾಂಕಿಂಗ್ ಪ್ರಕಟ‌: ಟಾಪ್​ 10 ನಲ್ಲಿ ಮೂವರು ಭಾರತೀಯರು..!

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 4 ವರ್ಷಗಳ ಬಳಿಕ ರ್ಯಾಂಕಿಂಗ್​ ಪಟ್ಟಿಯಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದಾರೆ. 2017 ರ ಬಳಿಕ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರ 3 ಸ್ಥಾನದಲ್ಲೇ ಕಾಣಿಸಿಕೊಳ್ಳುತ್ತಿದ್ದ ಕೊಹ್ಲಿ ಈ ಬಾರಿ 4ಸ್ಥಾನಕ್ಕೆ ಕುಸಿದಿದ್ದಾರೆ.

First published: