ಆತ ತಂಡದಲ್ಲಿರುವುದು ವಿರಾಟ್ ಕೊಹ್ಲಿಯ ಅದೃಷ್ಟ ಎಂದ ಆಸ್ಟ್ರೇಲಿಯಾ ಮಾಜಿ ನಾಯಕ!; ಯಾರು ಆತ?

ಬುಮ್ರಾ ತಮ್ಮ ಫಿಟ್​ನೆಸ್​​ ಅನ್ನು ಅತ್ಯುತ್ತಮವಾಗಿ ಕಾಪಾಡಿಕೊಳ್ಳುತ್ತಿದ್ದಾರೆ. ಉತ್ತಮ ವೇಗ ಮತ್ತು ನಿಖರತೆ ಅವರ ಬೌಲಿಂಗ್​ನಲ್ಲಿದೆ. ಪರಿಸ್ಥಿತಿಗೆ ಅನುಗುಣವಾಗಿ ತಮ್ಮ ಕೆಲಸ ನಿರ್ವಹಿಸುತ್ತಾರೆ ಎಂದು ಆಸೀಸ್​ನ ದಿಗ್ಗಜ ಆಟಗಾರ ಭಾರತೀಯ ಬೌಲಿಂಗ್ ವಿಭಾಗದ ಬಗ್ಗೆ ಮೆಚ್ಚುಗೆಯ ಮಾತನ್ನಾಡಿದ್ದಾರೆ.

First published: