ದುಬೈನಲ್ಲಿ ಐಪಿಎಲ್​ ಪಂದ್ಯಗಳನ್ನು ವೀಕ್ಷಿಸುತ್ತಾ ಎಂಜಾಯ್ ಮಾಡುತ್ತಿರುವ Kichcha Sudeep ದಂಪತಿ

ಕಿಚ್ಚ ಸುದೀಪ್ (Kichcha Sudeep)​ ಅವರು ತಮ್ಮ ಮಡದಿ ಪ್ರಿಯಾ (Priya Sudeep) ಅವರ ಜೊತೆ ಕೆಲವು ದಿನಗಳ ಹಿಂದೆಯಷ್ಟೆ ದುಬೈಗೆ ಹಾರಿದ್ದಾರೆ. ಅಲ್ಲಿ ಐಪಿಎಲ್ ಪಂದ್ಯಗಳನ್ನು (IPL 2021) ವೀಕ್ಷಿಸುತ್ತಾ ಎಂಜಾಯ್ ಮಾಡುತ್ತಿದ್ದಾರೆ. ಸುದೀಪ್​ ಹಾಗೂ ಪ್ರಿಯಾ ಅವರು ಕ್ರಿಕೆಟ್​ ಸ್ಟೇಡಿಯಂನಲ್ಲಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. (ಚಿತ್ರಗಳು ಕೃಪೆ: ಇನ್ಸ್ಠಸ್ಟಾಗ್ರಾಂ ಖಾತೆ)

First published: