ICC T20 Rankings: ಐಸಿಸಿ ಟಿ20 ರ‍್ಯಾಂಕಿಂಗ್​ ಪಟ್ಟಿ ಪ್ರಕಟ: ಟೀಮ್ ಇಂಡಿಯಾದ ಇಬ್ಬರಿಗೆ ಸ್ಥಾನ..!

ದಕ್ಷಿಣ ಆಪ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಡೇವಿಡ್ ಮಲಾನ್ ಅವರು 915 ಅಂಕ ಗಳಿಸಿ ಇದುವರೆಗೆ ಯಾರೂ ಮಾಡದ ಸಾಧನೆಗೈದಿದ್ದರು. ಇದರೊಂದಿಗೆ ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದ್ದಾರೆ.

First published: