Virat Kohli: ಯಾರು ಯಾರು ಇವಳ್ಯಾರು? ಕೊಹ್ಲಿ ಜೊತೆ ಕಾಣಿಸಿಕೊಂಡ ಸುಂದರಿ ಯಾರು?

ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ಟಿ20 ವಿಶ್ವಕಪ್‌ಗಾಗಿ ಆಸ್ಟ್ರೇಲಿಯಾದಲ್ಲಿದ್ದಾರೆ. ಈ ನಡುವೆ ವಿರಾಟ್ ಹುಡುಗಿ ಜೊತೆ ಇರುವ ಫೋಟೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿರಾಟ್ ಜೊತೆ ಕಾಣಿಸಿಕೊಂಡಿರುವ ಈ ಹುಡುಗಿ ಯಾರು ಎನ್ನುವ ಬಗ್ಗೆ ಚರ್ಚೆ ಶುರುವಾಗಿದೆ!

First published: