Exhibition Match- ಸೌರವ್ ಗಂಗೂಲಿ ತಂಡದ ವಿರುದ್ಧ ಜಯ್ ಶಾ ಟೀಮ್​ಗೆ ರೋಚಕ ಜಯ

ಕೋಲ್ಕತಾದ ಈಡನ್ ಗಾರ್ಡನ್ಸ್ ನಲ್ಲಿ ನಡೆದ ಪ್ರದರ್ಶನ ಪಂದ್ಯದಲ್ಲಿ ಸೌರವ್ ಗಂಗೂಲಿ ಭರ್ಜರಿ ಬ್ಯಾಟಿಂಗ್ ಆಡಿ ಪ್ರೇಕ್ಷಕರನ್ನ ರಂಜಿಸಿದರು. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ 3 ವಿಕೆಟ್ ಕಿತ್ತು ಗಮನ ಸೆಳೆದರು.

First published: