ರಾಹುಲ್ ದ್ರಾವಿಡ್ ಅವರ ಸಾಧನೆಗೆ ತಕ್ಕಂತ ಮನ್ನಣೆ ನೀಡುತ್ತಿಲ್ಲ..!

Rahul Dravid: 16 ವರ್ಷಗಳ ವೃತ್ತಿ ಜೀವನದಲ್ಲಿ 164 ಟೆಸ್ಟ್ ಪಂದ್ಯಗಳಲ್ಲಿ 13,288 ಹಾಗೂ 344 ಏಕದಿನ ಪಂದ್ಯಗಳಲ್ಲಿ  10889 ರನ್ ಗಳಿಸಿದ್ದಾರೆ. ಹಾಗೆಯೇ ಟೀಮ್ ಇಂಡಿಯಾದ ವಿಕೆಟ್ ಕೀಪರ್ ಆಗಿ ಕೂಡ ಜವಾಬ್ದಾರಿ ನಿರ್ವಹಿಸಿದ್ದಾರೆ.

First published: