ಇನ್ನು ಈ ಟೂರ್ನಿಯಲ್ಲಿ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಇರ್ಫಾನ್ ಪಠಾಣ್, ಕೈಫ್ ಬ್ರಿಯಾನ್ ಲಾರಾ ಸೇರಿದಂತೆ ಅನೇಕ ಪ್ರಸಿದ್ಧ ಕ್ರಿಕೆಟಿಗರು ಭಾಗವಹಿಸಲಿದ್ದಾರೆ. ಶ್ರೀಲಂಕಾದ ಮುತ್ತಯ್ಯ ಮುರಳೀಧರನ್, ದಿಲ್ಶಾನ್ , ದಕ್ಷಿಣ ಆಫ್ರಿಕಾದ ಜಾಕ್ ಕಾಲೀಸ್, ಜಾಂಟಿ ರೋಡ್ಸ್, ವೆಸ್ಟ್ ಇಂಡೀಸ್ನ ಶಿವನಾರಾಯಣ್ ಚಂದ್ರಪಾಲ್ ಟೂರ್ನಿಯಲ್ಲಿ ಕಣಕ್ಕಿಳಿಯಲಿದ್ದಾರೆ.